ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಯಲ್ಲಿ ಬಂಧು ಮಿತ್ರರ ಆಗಮನದಿಂದ ಓಡಾಟ ಹೆಚ್ಚಾಗಲಿದೆ. ಮಕ್ಕಳ ವಿಚಾರವಾಗಿ ಹಲವು ಜವಾಬ್ಧಾರಿಗಳನ್ನು ನಿಭಾಯಿಸಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ.ವೃಷಭ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಆದರೆ ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗದ ಕರೆ ಬರದೇ ನಿರಾಶೆಯಾಗಬಹುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ವ್ಯಾಪಾರ ವ್ಯವಹಾರದಲ್ಲಿ ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರಿಕೆಯಿಂದಿರಿ.ಮಿಥುನ: ಸ್ವ