ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದಿನದಾರಂಭದಲ್ಲಿ ಕಿರಿ ಕಿರಿಯಿದ್ದರೂ ನಿಧಾನವಾಗಿ ನಿಮ್ಮ ಮನೋಬಲದಿಂದ ನೆಮ್ಮದಿ ಕಂಡುಕೊಳ್ಳುವಿರಿ. ಸಂಗಾತಿ ಜತೆಗೆ ಹೊಂದಾಣಿಕೆಯಿಂದ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುವುದು ಮುಖ್ಯ. ದೇಹಾರೋಗ್ಯದಲ್ಲಿ ಏರುಪೇರಾದೀತು. ಕಾಳಜಿ ಅಗತ್ಯ.ವೃಷಭ: ಪ್ರಿಯ ಜನರ ಭೇಟಿ ಮನಸ್ಸಿಗೆ ಖುಷಿ ಕೊಡುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಸ್ಥಾನದಲ್ಲಿ ಬಡ್ತಿ ಸಂಭವವಿದೆ. ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾಗಬಹುದು. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಸಫಲತೆ ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: