ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹುದಿನಗಳಿಂದ ಕಾಡುತ್ತಿದ್ದ ಮನಃಪ್ರಯಾಸಕ್ಕೆ ಇಂದು ತೆರೆ ಕಾಣಲಿದೆ. ಕೌಟುಂಬಿಕವಾಗಿ ನೆಮ್ಮದಿ ಮೂಡುವುದು. ನೀವು ಅಂದುಕೊಂಡ ಕೆಲಸಗಳನ್ನು ನಿರ್ವಹಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಪ್ರೀತಿ ಪಾತ್ರರ ಅಗಲಿಕೆಯ ನೋವು ಕಾಡಬಹುದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಅವಕಾಶ ಕೊಡದಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಕಂಡುಬರಬಹುದು. ಆದರೆ ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ವಹಿಸುವುದು ಉತ್ತಮ.ಮಿಥುನ: