ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪತ್ನಿಯ ಸಲುವಾಗಿ ಹೊಸ ವಸ್ತು, ಚಿನ್ನಾಭರಣ ಖರೀದಿ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಮಾನಸಿಕ ಚಿಂತೆಗಳಿಗೆ ಕೊಂಚ ಕಡಿವಾಣ ಹಾಕಬೇಕಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು.ವೃಷಭ: ಇಂಜಿನಿಯರಿಂಗ್ ವೃತ್ತಿಯವರಿಗೆ ವೃತ್ತಿಯಲ್ಲಿ ಮುನ್ನಡೆಯ ಯೋಗವಿದೆ. ಸ್ವ ಉದ್ಯೋಗಿಗಳಿಗೆ ವ್ಯವಹಾರದಲ್ಲಿ ಪ್ರಗತಿ ಕಂಡುಬರುವುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.ಮಿಥುನ: