ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಶುಭ ಮಂಗಲಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಲೆಕ್ಕಪತ್ರಗಳ ಬಗ್ಗೆ ಸರಿಯಾಗಿ ಮಾಹಿತಿ ಇಟ್ಟುಕೊಂಡಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ.ವೃಷಭ: ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ತೋರಿಬರಲಿದೆ. ಮನೆಯಲ್ಲಿ ದೇವತಾ ಕಾರ್ಯಕ್ರಮಗಳು ನಡೆಯಲಿವೆ. ಶಾಂತಿ ಸಮಾಧಾನ ಕಂಡುಕೊಳ್ಳಲು ಪ್ರಯತ್ನಿಸುವಿರಿ. ಆರ್ಥಿಕವಾಗಿ ಆದಾಯ ವೃದ್ಧಿಯಾದರೂ ಖರ್ಚಿನ ಬಗ್ಗೆ ನಿಗಾ ಇರಲಿ.ಮಿಥುನ: ನೂತನ ಖರೀದಿ ವ್ಯವಹಾರದಲ್ಲಿ