ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದಲ್ಲಿ ಏರುಪೇರಾಗುವುದು. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳ ಬಾಗಿಲು ತೆರೆಯಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕು. ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಆರ್ಥಿಕವಾಗಿ ಚೇತರಿಕೆ ಇರುವುದು.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾರ್ಯದಕ್ಷತೆಗೆ ಪ್ರಶಂಸೆ ಸಿಗಲಿದೆ. ಜವಾಬ್ಧಾರಿ ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ ವ್ಯವಹಾರದಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.ಮಿಥುನ: ಪ್ರಯತ್ನ