ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಸಂಗಾತಿಯ ಹೊರೆ ತಪ್ಪಿಸುವ ಕೆಲಸ ಮಾಡಬೇಕಿದೆ. ಗೃಹೋಪಯೋಗಿ ವಸ್ತಗಳ ಖರೀದಿ ಮಾಡುವಿರಿ. ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನೀವು ಮಾಡುವ ಕೆಲವೊಂದು ಕೆಲಸಗಳಿಗೆ ಬಂಧು ಮಿತ್ರರಿಂದ ಚಾಡಿ ಮಾತು ಕೇಳಿಸಿಕೊಳ್ಳಬೇಕಾಗುತ್ತದೆ. ಆದರೆ ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ಮನಸ್ಸಿಗೆ ಋಣಾತ್ಮಕ ಚಿಂತನೆಗಳು ಬಾರದಂತೆ ಎಚ್ಚರವಹಿಸಿ.ಮಿಥುನ: ಅನಿರೀಕ್ಷಿತವಾಗಿ ಅತಿಥಿಗಳ ಆಗಮನದಿಂದ