ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿಗಳು ನಿಮ್ಮ ಹೆಗಲಿಗೇರಲಿವೆ. ಮೇಲಧಿಕಾರಿಗಳ ವರ್ತನೆ ನಿಮ್ಮ ಅಸಹನೆ ಹೆಚ್ಚಿಸಲಿದೆ. ಹಾಗಿದ್ದರೂ ಎಲ್ಲವನ್ನೂ ಸಹಿಸಿಕೊಂಡು ಹೋಗುವ ತಾಳ್ಮೆ ಬೇಕು. ಸಾಂಸಾರಿಕವಾಗಿಯೂ ಕೊರಗು ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಆರ್ಥಿಕವಾಗಿ ಹಣಕಾಸಿ ಮುಗ್ಗಟ್ಟುಗಳು ದೂರವಾಗಿ ನಿಧಾನವಾಗಿ ಚೇತರಿಕೆ ಕಂಡುಬರುವುದು. ವ್ಯಾಪಾರ, ವ್ಯವಹಾರಗಳಲ್ಲಿ ಲಾಭ ಗಳಿಸುವಿರಿ. ಆದರೆ ಅಪರಿಚತರಿಂದ ವಂಚನೆಗೊಳಗಾಗುವ ಭೀತಿಯೂ ಇದೆ. ಎಚ್ಚರಿಕೆಯಿಂದಿರಬೇಕು.ಮಿಥುನ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ