ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಅನಾದರಣೆಗೆ ಒಳಗಾದ ನೋವು ಕಾಡಲಿದೆ. ಹಳೆಯ ಸ್ನೇಹಿತರ ಭೇಟಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸೂಕ್ತ ಸ್ಥಾನ ಮಾನ ಸಿಗಲಿದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು.ವೃಷಭ: ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಕಂಡುಬರಲಿದೆ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.ಮಿಥುನ: ಹಿತ ಶತ್ರುಗಳಿಂದಾಗಿ ಕೈಗೂಡಲಿದ್ದ