ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ಚಿಂತನೆಗಳನ್ನು ಕಾರ್ಯಗತಗೊಳಿಸಲು ಇದು ಸಕಾಲ. ಮಕ್ಕಳ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ.ವೃಷಭ: ಪ್ರೇಮಿಗಳ ಪ್ರೇಮ ಸಂಬಂಧಕ್ಕೆ ಭ್ರಮನಿರಸವಾಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು, ಆದರೆ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣ ಹಾಕುವುದು ಒಳ್ಳೆಯದು. ವೃತ್ತಿರಂಗದಲ್ಲಿ ನಿಮ್ಮ ಮೇಲೆ ಜವಾಬ್ಧಾರಿ ಹೆಚ್ಚಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: