ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿವಾದಿತ ವಿಚಾರಗಳನ್ನು ಕೆಣಕಲು ಹೋದರೆ ಮತ್ತಷ್ಟು ಮನಸ್ಸು ಹಾಳಾದೀತು. ಮೌನವಾಗಿದ್ದಷ್ಟೂ ಒಳ್ಳೆಯದು. ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಆರೋಗ್ಯದಲ್ಲಿ ಸುಧಾರಣೆಯಿರುವುದು.ವೃಷಭ: ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರಕಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನಡೆಸಲು ಸಿದ್ಧತೆ ನಡೆಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಲು ಇದು ಸಕಾಲ. ವಿದ್ಯಾರ್ಥಿಗಳು