ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿವಾಹ ಪ್ರಸ್ತಾಪಗಳು ಬರಲಿವೆ. ಆರ್ಥಿಕವಾಗಿ ನಾನಾ ರೂಪದಲ್ಲಿ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಕೊರತೆ ಉಂಟಾಗಬಹುದು. ಭೂಮಿ, ವಾಹನ ಖರೀದಿಗೆ ಸಕಾಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಅವಿವಾಹಿತ ಕನ್ಯೆಯರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಆರೋಗ್ಯದ ಬಗ್ಗೆ ಉದಾಸೀನ ಮಾಡಬೇಡಿ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಮಕ್ಕಳಲ್ಲಿ ಪ್ರಗತಿ