ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ದೂರ ಮಾಡಲು ಮೌನವಾಗಿರುವುದೇ ಲೇಸು. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಗಮನಹರಿಸಬೇಕು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ಚಿಂತೆ ಬೇಡ.ವೃಷಭ: ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ಹಿತಶತ್ರುಗಳ ಉದ್ದೇಶ ಈಡೇರದು. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಇಂಜಿನಿಯರಿಂಗ್ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ.ಮಿಥುನ: ಪಾಲು ಬಂಡವಾಳ