ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕುಟುಂಬ ವರ್ಗದವರೊಡನೆ ಅನಗತ್ಯವಾಗಿ ವಾದ ವಿವಾದಕ್ಕಿಳಿದು ಮಾನಸಿಕ ನೆಮ್ಮದಿ ಹಾಳುಮಾಡಿಕೊಳ್ಳುತ್ತೀರಿ. ಉದ್ಯೋಗಸ್ಥರಿಗೆ ವರ್ಗಾವಣೆಯ ಭೀತಿಯಿದೆ. ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.ವೃಷಭ: ಪ್ರೀತಿ ಪಾತ್ರರಿಂದ ದೂರವಾಗುವ ನೋವು ಕಾಡಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ. ವ್ಯವಹಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧು ಮಿತ್ರರ ಆಗಮನವಾಗಲಿದೆ.ಮಿಥುನ: ಕಾರ್ಯಕ್ಷೇತ್ರದಲ್ಲಿ ಆಗಾಗ ಅಡೆತಡೆಗಳು ತೋರಿಬಂದರೂ