ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಮಾನಸಿಕ ಗೊಂದಲಗಳನ್ನು ಪರಿಹರಿಸಲು ದೇವರ ಮೊರೆ ಹೋಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ವೃಷಭ: ವ್ಯವಹಾರದಲ್ಲಿ ಮುನ್ನಡೆ, ಲಾಭ ಗಳಿಸುವಿರಿ. ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆಗೆ ಬೆಲೆ ಕೊಡಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ