ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ನಡೆಸುವಿರಿ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದುಕೊಳ್ಳಬೇಕು. ಭವಿಷ್ಯದ ಯೋಜನೆಗಳಿಗೆ ಧನ ವ್ಯಯ ಮಾಡುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡುವ ಅಗತ್ಯವಿದೆ.ವೃಷಭ: ಕೃಷಿ ವ್ಯವಹಾರ ಮಾಡುವವರಿಗೆ ವ್ಯವಹಾರದಲ್ಲಿ ಅಧಿಕ ಲಾಭ ಸಿಗಲಿದೆ. ಸಣ್ಣ ವ್ಯಾಪಾರಿಗಳಿಗೆ ಸಣ್ಣ ಮಟ್ಟಿನ ಲಾಭವಾಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ಅಗತ್ಯ. ಅಪರಿಚಿತರ ಬಗ್ಗೆ ಎಚ್ಚರವಾಗಿರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಹಿರಿಯರ