ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರಿಗಳಿಗೆ ಹೂಡಿಕೆಗಳಿಂದ ಲಾಭ ಕಂಡುಬರಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಸರಿಯಾದ ಮಾರ್ಗದಲ್ಲಿ ಬಳಸಬೇಕು. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ ಅಗತ್ಯ. ಕೌಟುಂಬಿಕವಾಗಿ ಸಮಾಧಾನಕರ ದಿನವಾಗಿರಲಿದೆ.ವೃಷಭ: ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಪಡೆಯುವಿರಿ. ಕುಟುಂಬದ ಪ್ರೀತಿಯೇ ನಿಮಗೆ ಶ್ರೀರಕ್ಷೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಅನವಶ್ಯಕವಾಗಿ ಖರ್ಚು ವೆಚ್ಚಗಳಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ವೃತ್ತಿರಂಗದಲ್ಲಿ ನಿರಂತರವಾಗಿ