ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಇಂದು ನಿಮಗೆ ಮಿಶ್ರಫಲಗಳಿವೆ. ಸಾಂಸಾರಿಕವಾಗಿ ನೆಮ್ಮದಿಯಿರದೇ ಇದ್ದರೂ ವೃತ್ತಿರಂಗದಲ್ಲಿ ಹೊಸ ಉದ್ಯೋಗವಕಾಶಗಳು ಎದುರಾಗಲಿವೆ. ಆರ್ಥಿಕ ಖರ್ಚು ವೆಚ್ಚಗಳನ್ನು ಸರಿಯಾಗಿ ನಿಭಾಯಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಸಂಗಾತಿಯ ಸಲಹೆಗೆ ಕಿವಿಗೊಟ್ಟು ನಡೆದರೆ ಯೋಜನೆಗಳು ಸಫಲಗೊಂಡೀತು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಮಹಿಳೆಯರಿಗೆ ಮುನ್ನಡೆಯ ಲಾಭವಾಗುವುದು. ಕೌಟುಂಬಿಕವಾಗಿ ನೆಮ್ಮದಿ ಮೂಡಲಿದೆ.ಮಿಥುನ: ವೃತ್ತಿರಂಗದಲ್ಲಿ ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಮೇಲಧಿಕಾರಿಗಳ