ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯಕ್ಷೇತ್ರದಲ್ಲಿ ಖುಷಿಯ ದಿನ ಇಂದು. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದಿಂದ ಯಶಸ್ಸು ಸಾಧ್ಯ.ವೃಷಭ: ಸಾಂಸಾರಿಕವಾಗಿ ಮಿಶ್ರ ಫಲ ಇಂದು ನಿಮ್ಮದಾಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ಕೇಳುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚು ವೆಚ್ಚಗಳೂ ಬರಲಿವೆ. ಮನಸ್ಸಿಗೆ ವಿನಾಕಾರಣ ಆತಂಕಗಳುಂಟಾಗಲಿವೆ. ತಾಳ್ಮೆಯಿಂದಿರಿ. ಶುಭ ಫಲಗಳಿಗೆ ದೇವತಾ ಪ್ರಾರ್ಥನೆ