ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಗೃಹಸಂಬಂಧೀ ಕೆಲಸಗಳಲ್ಲಿ ದೇಹಾಯಾಸವಾಗಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ನಿರ್ಧಾರ ಕೈಗೊಳ್ಳುವಾಗ ಮಾನಸಿಕವಾಗಿ ಗೊಂದಲಗಳು ಕಾಡಲಿವೆ. ಸಂಗಾತಿಯ ಸಲಹೆಗೆ ಕಿವಿಗೊಡುವುದು ಉತ್ತಮ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ವೃಷಭ: ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವಿರಿ. ಅನವಶ್ಯಕ ವಾದ ವಿವಾದಗಳಿಗೆ ಎಡೆ ಮಾಡಿಕೊಡದಿರಿ. ಅನಿರೀಕ್ಷಿತ ದೂರ ಪ್ರಯಾಣ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗದ ಲಾಭವಾಗಲಿದೆ.ಮಿಥುನ: ಎಲ್ಲರೂ ಏನೋ