ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಣ್ಣಪುಟ್ಟ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಟ್ಟು ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಸಂಗಾತಿಯ ಜತೆಗಿನ ಮನಸ್ತಾಪಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹೊಸ ನಿರ್ಧಾರಗಳನ್ನು ಕೈಗೊಳ್ಳುವಿರಿ. ಆತ್ಮವಿಶ್ವಾಸ ಹೆಚ್ಚಲಿದೆ.ವೃಷಭ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ಸಿಗಲಿದೆ. ಆಪ್ತರೊಂದಿಗೆ ಅತ್ಯುತ್ತಮ ಸಮಯ ಕಳೆಯುವಿರಿ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆದರೆ ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಆರೋಗ್ಯದ ಬಗ್ಗೆ