ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಲಾಭಕ್ಕೆ ಕೊರೆತೆಯಿರದು. ಆದರೆ ನಯವಂಚಕರೂ ಬೆನ್ನಹಿಂದೆಯೇ ಇರುತ್ತಾರೆ. ಎಚ್ಚರಿಕೆಯಿಂದಿರಬೇಕು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಸಮಾಧಾನ ಚಿತ್ತದಿಂದ ಮುಂದುವರಿದಲ್ಲಿ ಅಂದುಕೊಂಡ ಕೆಲಸಗಳು ಪೂರ್ತಿಯಾಗಲಿವೆ. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ಅಂದುಕೊಂಡ ಕೆಲಸಗಳನ್ನು ಪೂರ್ತಿ