ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಹೊಸ ಭವಿಷ್ಯ ರೂಪಿಸುವ ವಿಚಾರದಲ್ಲಿ ನಿಮ್ಮ ನಿರಾಸಕ್ತಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಮರುಳಾಗಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಎಚ್ಚರಿಕೆಯಿಂದ ವ್ಯವಹರಿಸಿ. ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಬಹುದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ.ಮಿಥುನ: ಕೋರ್ಟು