ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಒದಗಿ ಬರಲಿವೆ. ಜಾಣತನದಿಂದ ಬಳಸಿಕೊಳ್ಳಬೇಕು. ಮೇಲಧಿಕಾರಿಗಳೊಂದಿಗೆ ವೃಥಾ ಕಿರಿ ಕಿರಿ ಮಾಡಿಕೊಳ್ಳಬೇಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.ವೃಷಭ: ಆತ್ಮೀಯರೊಡನೆ ಭಿನ್ನಾಭಿಪ್ರಾಯದಿಂದಾಗಿ ಮನಸ್ಸಿಗೆ ಬೇಸರ ಕಾಡಬಹುದು. ದುಡುಕಿ ಮಾತನಾಡಲು ಹೋಗಬೇಡಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಶೆಯಾಗಬಹುದು. ಉಳಿತಾಯದ ಕಡೆಗೆ ಗಮನಹರಿಸಬೇಕು.ಮಿಥುನ: ವೃತ್ತಿರಂಗದಲ್ಲಿ ವ್ಯವಹರಿಸುವಾಗ ಅಪರಿಚಿತರ ಬಗ್ಗೆ ಎಚ್ಚರವಿರಲಿ. ಆದಾಯ