ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಬರುವ ಸಮಸ್ಯೆಗಳು, ಭಿನ್ನಾಭಿಪ್ರಾಯಗಳ ಪರಿಹಾರಕ್ಕೆ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿದರೆ ಒಳಿತು. ಉದ್ಯೋಗ ಕ್ಷೇತ್ರದಲ್ಲಿ ಸೂಕ್ತ ಸ್ಥಾನ ಮಾನ ಪಡೆಯಲು ಪರದಾಡಬೇಕಾದೀತು. ತಾಳ್ಮೆಯಿಂದಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ವೃಷಭ: ವಿದ್ಯಾರ್ಥಿಗಳಿಗೆ ಒಡನಾಡಿಗಳೊಂದಿಗೆ ಪ್ರವಾಸ ಮಾಡುವ ಯೋಗವಿದೆ. ಸಂತಸದ ಕ್ಷಣ ಕಳೆಯಲಿದ್ದೀರಿ. ಮನೆಗೆ ಬರುವ ಅನಿರೀಕ್ಷಿತ ನೆಂಟರಿಂದ ಸಂಭ್ರಮದ ವಾತಾವರಣವಿರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಲಾಭವಾಗಲಿದೆ.ಮಿಥುನ: ಸನ್ಮಿತ್ರರ ಸಂಗದಿಂದ