ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಇಷ್ಟ ದೇವರ ಪ್ರಾರ್ಥನೆ ಮಾಡುವುದರಿಂದ ಮಾನಸಿಕ ನೆಮ್ಮದಿ ದೊರೆಯುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಗೃಹ ಸಂಬಂಧೀ ಕೆಲಸಗಳಲ್ಲಿ ಓಡಾಟ ನಡೆಸಬೇಕಾಗುತ್ತದೆ. ವೃತ್ತಿರಂಗದಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯ ಸಲಹೆ ಪಡೆಯಿರಿ. ಅವಿವಾಹಿತರ ವಿವಾಹ ಪ್ರಸ್ತಾಪಗಳಿಗೆ ಮುನ್ನಡೆ ಸಿಗಲಿದೆ. ಪ್ರೇಮಿಗಳ ಪಾಲಿಗೆ ಶುಭ ದಿನವಾಗಲಿದೆ.ಮಿಥುನ: