ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾವಹಾರಿಕ ಕ್ಷೇತ್ರದಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದ ಪರಿಸ್ಥಿತಿ ಎದುರಾಗಲಿದೆ. ಹೆಚ್ಚಿನ ಧನಲಾಭಕ್ಕೆ ನಾನಾ ಮಾರ್ಗಗಳನ್ನು ಹುಡುಕುವಿರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ. ಮಕ್ಕಳ ಮನೋಭಿಲಾಷೆ ಪೂರೈಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಉದ್ಯೋಗದಲ್ಲಿ ಬಡ್ತಿ, ವೇತನ ಹೆಚ್ಚಳ ಸಾಧ್ಯತೆಯಿದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ವ್ಯಾಪಾರಿಗಳಿಗೆ ಸಣ್ಣ ಮಟ್ಟಿನ ಲಾಭ ಕಂಡುಬರಲಿದೆ. ಸಾಂಸಾರಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವರ