ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಗಳಿಸಬಹುದು. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆರೋಗ್ಯದಲ್ಲಿ ಏರುಪೇರಾಗಲಿದ್ದು, ಚಿಂತೆಯಾಗಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ವಿದ್ಯಾರ್ಥಿಗಳಿಗೆ ಶುಭ ದಿನ.ವೃಷಭ: ಆರ್ಥಿಕವಾಗಿ ನಿರೀಕ್ಷಿತ ರೀತಿಯಲ್ಲಿ ಆದಾಯ ಬರದೇ ಚಿಂತೆಯಾಗುವುದು. ಅಂದುಕೊಂಡ ಕೆಲಸ ಕಾರ್ಯಗಳನ್ನು ಮುಗಿಸಲು ಅಡೆತಡೆಗಳು ಬಂದೀತು. ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ಸಾಮಾಜಿಕವಾಗಿ ನಿಮ್ಮ