ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಹೋದರರ ನಡುವೆ ಕ್ಷುಲ್ಲುಕ ವಿಚಾರಕ್ಕೆ ಮನಸ್ತಾಪ ಉಂಟಾಗಬಹುದು. ತಾಳ್ಮೆಯಿಂದ ನಿಭಾಯಿಸಿ. ನ್ಯಾಯಾಲಯದ ಕಲಾಪಗಳಲ್ಲಿ ಜಯ ಸಿಗಲಿದೆ. ಬಂಧು ಮಿತ್ರರ ಸಹಕಾರ ಸಿಗುವುದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು.ವೃಷಭ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡಲಿದೆ. ಉದ್ಯೋಗ ರಂಗದಲ್ಲಿ ಎಷ್ಟೇ ಅಡೆತಡೆಗಳಿದ್ದರೂ ನಿಮ್ಮ ಕಾರ್ಯಸಾಧನೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇಷ್ಟಮಿತ್ರರೊಂದಿಗೆ ಪ್ರವಾಸ ಮಾಡುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.ಮಿಥುನ: