ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಹಲವು ಅಡೆತಡೆಗಳಿದ್ದರೂ ಅದನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ಬಾಕಿ ಹಣ ಬಾರದೇ ಚಿಂತೆಯಗಬಹುದು. ಆರೋಗ್ಯದ ಸಮಸ್ಯೆಯಿಂದ ದೇಹ ಹೈರಾಣಾಗಲಿದೆ. ಸಣ್ಣ ಪುಟ್ಟ ವಿಚಾರಗಳಿಗೆ ಕೋಪಗೊಳ್ಳುವುದನ್ನು ಬಿಡಿ. ತಾಳ್ಮೆಯಿರಲಿ.ವೃಷಭ: ಕಾರ್ಯಕ್ಷೇತ್ರದಲ್ಲಿ ಗುರಿಯೇ ಮುಖ್ಯವಾಗಿರಲಿ. ಬೇರೆ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಡಿ. ರಾಜಕೀಯ ವರ್ಗದವರಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ಸಾಂಸಾರಿಕವಾಗಿ ಕೌಟುಂಬಿಕ ಸಮಸ್ಯೆಗಳನ್ನು ನಿವಾರಿಸಲು ಮುಂದಾಗುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ಸಾಮಾಜಿಕವಾಗಿ ನಿಮ್ಮ ಬುದ್ಧಿವಂತಿಕೆಯಿಂದ