ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯವಹಾರದಲ್ಲಿ ಉನ್ನತಿಯ ಯೋಗವಿದೆ. ಕಷ್ಟಪಟ್ಟಿದ್ದಕ್ಕೆ ತಕ್ಕ ಫಲ ಸಿಗುವುದು. ಆದರೆ ಖಾಸಗಿ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವಿರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳಿಗೆ ಅಂತ್ಯ ಹಾಡುವಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು.ಮಿಥುನ: ವ್ಯಾಪಾರ, ವ್ಯವಹಾರದಲ್ಲಿ