ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ವೃತ್ತಿರಂಗದಲ್ಲಿ ಹೊಸ ಯೋಚನೆಗಳನ್ನು ಪ್ರಯೋಗಕ್ಕೆ ತರಲು ಇದು ಸಕಾಲ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ಭವಿಷ್ಯ ಭದ್ರಗೊಳಿಸುವಂತಹ ಯೋಜನೆ ರೂಪಿಸುವಿರಿ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಿಸಿಕೊಳ್ಳುವಿರಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ವ್ಯಾಪಾರ