ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಪ್ರಾಮಾಣಿಕ ಕೆಲಸಕ್ಕೆ ತಕ್ಕ ಫಲ ಸಿಗಲಿದೆ. ಉದ್ಯೋಗದಲ್ಲಿ ಮುಂಬಡ್ತಿ ಯೋಗವಿದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರಲಿದೆ. ಹಣಕಾಸಿನ ವಿಚಾರವಾಗಿ ಕೊಂಚ ಕಷ್ಟವಾಗಬಹುದು. ಆದರೂ ಮಾನಸಿಕವಾಗಿ ನೆಮ್ಮದಿಯಿರಲಿದೆ.ವೃಷಭ: ಸಕಾಲದಲ್ಲಿ ಧನಾಗಮನವಾಗುವುದರಿಂದ ಕಾರ್ಯಸಾಧನೆಯಾಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆ ಗಳಿಸಲು ಸೂಕ್ತ ಅವಕಾಶಗಳು ಒದಗಿಬರಲಿವೆ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡಲಿದ್ದೀರಿ.ಮಿಥುನ: ಕೆಲಸ ಕಾರ್ಯದ ಒತ್ತಡದಿಂದಾಗಿ