ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬರಬೇಕಿದ್ದ ಬಾಕಿ ಹಣ ಪಾವತಿಯಾಗುವುದರಿಂದ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ವೃತ್ತಿರಂಗದಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗಲಿದೆ. ಬಂಧು ವರ್ಗದವರಿಂದ ಚಾಡಿ ಮಾತುಗಳನ್ನು ಕೇಳಬೇಕಾದೀತು. ವಾದ ವಿವಾದಗಳಿಂದ ಮನಸ್ಸಿಗೆ ಕಿರಿ ಕಿರಿಯಾಗಲಿದೆ. ವಿದ್ಯಾರ್ಥಿಗಳಿಗೆ ಪ್ರವಾಸ ಮಾಡುವ ಯೋಗವಿದೆ. ಮಾನಸಿಕವಾಗಿ ಕ್ಲೇಶಗಳು