ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನಿರೀಕ್ಷೆಯಂತೇ ನಡೆಯದೇ ಮನಸ್ಸಿಗೆ ಗೊಂದಲವಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಕೊಂಚ ಏರುಪೇರಾದೀತು. ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಸಾಂಸಾರಿಕವಾಗಿ ಸಮಸ್ಯೆಗಳು ನಿಧಾನವಾಗಿ ಪರಿಹಾರವಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗುವುದು. ನೂತನ ದಂಪತಿಗಳು ಸಂತಸದ ಕ್ಷಣ ಕಳೆಯಲಿದ್ದಾರೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಅಧಿಕ ಓಡಾಟ