ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ನಿಮ್ಮ ಸಮಸ್ಯೆಗಳ ನಿವಾರಣೆಗೆ ಮಾತುಕತೆಯೇ ಪರಿಹಾರವಾಗಲಿದೆ. ಆತ್ಮವಿಶ್ವಾಸದ ಕೊರತೆ ಕಾಡಲಿದೆ. ವೃತ್ತಿರಂಗದಲ್ಲಿ ನೀವು ಅಂದುಕೊಂಡಿದ್ದನ್ನು ಸಾಧಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸರಿಯಾದ ಯೋಜನೆ ಅಗತ್ಯ.ವೃಷಭ: ಯೋಗಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಪರಿಸ್ಥಿತಿಯೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕ್ಕೆ ಪೂರಕವಾದ ಶುಭ