ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲು ಅಡೆತಡೆಗಳು ತೋರಿಬಂದೀತು. ದೂರ ಸಂಚಾರದಲ್ಲಿ ಹೆಚ್ಚಿನ ಗಮನ ಅಗತ್ಯವಿರುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.ವೃಷಭ: ಹಿತ ಶತ್ರುಗಳಿಂದ ನಿಮ್ಮ ಕೆಲಸ ಕಾರ್ಯಗಳಿಗೆ ತೊಂದರೆಯಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರಲಿದೆ. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಆರೋಗ್ಯದ ಬಗ್ಗೆ