ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದ ವೇತನ ಹೆಚ್ಚಳ ಸಾಧ್ಯತೆಯಿದೆ. ಆದರೆ ಕಾರ್ಯದೊತ್ತಡ ಅಧಿಕವಾಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಕೌಟುಂಬಿಕವಾಗಿ ನಿಮ್ಮ ಚಿಂತನೆಗೆ ಬೆಲೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.ವೃಷಭ: ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಆದರೆ ವೃತ್ತಿರಂಗದಲ್ಲಿ ಕಠಿಣ ಸವಾಲುಗಳು ಎದುರಾಗಲಿವೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗುವುದು.ಮಿಥುನ: ಸಾಂಸಾರಿಕವಾಗಿ