ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹಲವು ರೀತಿಯ ಅವಕಾಶಗಳು ಒದಗಿ ಬರಲಿವೆ. ಅದನ್ನು ಬಳಸಿಕೊಳ್ಳುವ ಜಾಣತನ ಬೇಕಷ್ಟೇ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಹಣಕಾಸಿನ ವಿಚಾರದಲ್ಲಿ ಲಾಭ ಪಡೆಯುವ ಕೆಲಸಕ್ಕೆ ಮುಂದಾಗಲಿದ್ದೀರಿ.ವೃಷಭ: ಇಂದು ನಿಮಗೆ ಮಿಶ್ರಫಲ ದೊರೆಯಲಿದೆ. ಭಾವನಾತ್ಮಕವಾಗಿ ಯೋಚನೆ ಮಾಡುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಿದ್ದರೂ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು