ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಅಧಿಕ ಧನವ್ಯಯವಾಗಲಿದೆ. ಸಾಂಸಾರಿಕವಾಗಿ ಮಾನಸಿಕ ನೆಮ್ಮದಿಗೆ ಭಂಗವಾಗುವ ಅನೇಕ ಪ್ರಸಂಗಗಳು ಎದುರಾಗಲಿವೆ. ತಾಳ್ಮೆ ಅಗತ್ಯ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ.ವೃಷಭ: ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದ್ದು, ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸುವಿರಿ. ಸ್ವಂತ ವ್ಯಾಪಾರಿಗಳಿಗೆ ಮುನ್ನಡೆ ಕಾಣಬಹುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಆದಾಯಕ್ಕೆ