ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ನಿರ್ಧಾರಗಳು ನಿಮಗೆ ಹಿಡಿಸದೇ ಹೋಗಬಹುದು. ತಾಳ್ಮೆ ಕಳೆದುಕೊಳ್ಳಬೇಡಿ. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ವೃಷಭ: ವೃತ್ತಿರಂಗದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಂಭವವಿದೆ. ಮಿತ್ರರ ಸಹಾಯದಿಂದ ಸಂಭಾವ್ಯ ಅಪಾಯದಿಂದ ಪಾರಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ಕಾರ್ಯಕ್ಷೇತ್ರದಲ್ಲಿ ಕಷ್ಟಗಳು ಬಂದಾಗ