ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೈವಾನುಗ್ರಹದಿಂದ ನೀವು ಅಂದುಕೊಂಡಿದ್ದನ್ನು ಸಾಧಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಅನಿರೀಕ್ಷಿತ ಖರ್ಚುಗಳು ಬರಬಹುದು. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಬೇರೆಯವರ ಮಾತಿನಿಂದ ಪ್ರಚೋದನೆಗೊಳಗಾಗಬೇಡಿ.ವೃಷಭ: ಸಂಸಾರದಲ್ಲಿ ಸಾಮರಸ್ಯದ ಕೊರತೆ ಕಂಡುಬರಬಹುದು. ಮಾನಸಿಕ ಒತ್ತಡ ಕಂಡುಬರಲಿದೆ. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಆದರೆ ಪ್ರಯತ್ನಗಳಿಗೆ ತಕ್ಕ ಫಲ ಇದ್ದೇ ಇರುತ್ತದೆ.ಮಿಥುನ: ವೃತ್ತಿರಂಗದಲ್ಲಿ