ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಅವಕಾಶಗಳು ಬಂದಾಗ ಸದುಪಯೋಗ ಪಡಿಸಿಕೊಳ್ಳಿ. ನೀವು ಇಂದು ಕೈಗೊಳ್ಳುವ ನಿರ್ಧಾರಗಳು ಮುಂದಿನ ಜೀವನದ ಮೇಲೆ ಪರಿಣಾಮ ಬೀರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಚಿಂತೆಯಾಗಬಹುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ವೃಷಭ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈ ಹಾಕುವ ಮುನ್ನ ಸರಿಯಾಗಿ ಯೋಚಿಸಿ ಹೆಜ್ಜೆಯಿಡಿ. ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯುವಿರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದಿದ್ದರೆ ಉದರ ಸಂಬಂಧೀ ಆರೋಗ್ಯ