ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆದರೆ ಸಾಂಸಾರಿಕವಾಗಿ ಅನಗತ್ಯ ವಾದ ವಿವಾದಗಳಿಗೆ ಅವಕಾಶ ಕೊಡಬೇಡಿ. ಸಂಯಮ ಕಾಪಾಡಿಕೊಳ್ಳಬೇಕಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.ವೃಷಭ: ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡವರಲಿದ್ದು, ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.ಮಿಥುನ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಚಿಂತಿತ