ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಸಂಬಂಧವಾಗಿ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಅಂದುಕೊಂಡ ಕೆಲಸಗಳಿಗೆ ಅಡೆತಡೆಗಳು ತೋರಿಬರಲಿವೆ. ಆತ್ಮವಿಶ್ವಾಸದಿಂದ ನಿಭಾಯಿಸಿ. ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ.ವೃಷಭ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳು ನೆರವೇರಲಿದೆ. ವೃತ್ತಿರಂಗದಲ್ಲಿ ಮುನ್ನಡೆಯಿರಲಿದೆ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಎಲ್ಲಾ ಇದ್ದರೂ ಅನುಭವಿಸಲಾಗದ ಸ್ಥಿತಿ ಎದುರಾಗಲಿದೆ. ಇನ್ನೊಬ್ಬರಿಗೆ ಸಹಾಯ