ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಮಯೋಚಿತ ನಿರ್ಧಾರಗಳಿಂದ ಸಂಭಾವ್ಯ ಅಪಾಯಗಳು ತಪ್ಪಲಿವೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಮಾಡಬೇಡಿ. ಆದರೆ ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲಸಗಳು ನಡೆಯಲಿವೆ. ತಾಳ್ಮೆಯಿಂದಿರಿ.ವೃಷಭ: ಗೃಹಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸಂಗಾತಿಯ ಕೆಲಸಕ್ಕೆ ಕೈ ಜೋಡಿಸಲಿದ್ದೀರಿ. ದೈಹಿಕವಾಗಿ ಆರೋಗ್ಯದಲ್ಲಿ ಸುಧಾರಣೆಯಿದ್ದರೂ ಮಾನಸಿಕ ಚಿಂತೆ ಕಾಡಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ.ಮಿಥುನ: ಅವಿವಾಹಿತರ ವಿವಾಹ ಪ್ರಸ್ತಾಪಗಳಿಗೆ ತಡೆಯುಂಟಾಗಲಿದ್ದು,