ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ಸಹೋದ್ಯೋಗಿಗಳ ಸಹಕಾರ ಸಿಗದೇ ಬೇಸರವಾಗಲಿದೆ. ಮನೆಯಲ್ಲಿ ಸಂಗಾತಿಯೊಂದಿಗೆ ಅನಗತ್ಯ ಕಿರಿ ಕಿರಿಗಳು ಬರಲಿವೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ದೇವತಾ ಪ್ರಾರ್ಥನೆ ಮಾಡಿ.ವೃಷಭ: ಕಾರ್ಯಕ್ಷೇತ್ರದಲ್ಲಿ ನೀವು ಅಂದುಕೊಂಡ ಕೆಲಸ ಮಾಡಲು ಅಡೆತಡೆಗಳು ತೋರಿಬಂದೀತು. ಆಂಜನೇಯನ ಪ್ರಾರ್ಥನೆ ಮಾಡುವುದರಿಂದ ಮನಸ್ಸಿಗೆ ಶಕ್ತಿ ಬರಲಿದೆ. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.ಮಿಥುನ: ನಿರುದ್ಯೋಗಿಗಳಿಗೆ