ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಡ್ಡೆ ಅಸಹನೆ ಹೆಚ್ಚಿಸಲಿದೆ. ನಿಮ್ಮ ಕೆಲಸಗಳಲ್ಲೂ ಹರಕೆ ಸಂದಾಯ ಮಾಡಿದರೆ ಸಾಕು ಎಂಬ ಮನೋಭಾವ ಬರಲಿದೆ. ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪ ಮಾಡಿಕೊಳ್ಳಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕೂಡಿಟ್ಟ ಹಣ ಕರಗಿ ಹೋದ ಚಿಂತೆ ಕಾಡಲಿದೆ. ಆರ್ಥಿಕವಾಗಿ ಧನಾದಾಯಕ್ಕೆ ನಾನಾ ಮಾರ್ಗಗಳನ್ನು ಯೋಚಿಸುವಿರಿ. ಸಂಗಾತಿಯ ಸಮಯೋಚಿತ ಸಲಹೆ ಉಪಯೋಗಕ್ಕೆ ಬರುವುದು. ಆರೋಗ್ಯದ ಬಗ್ಗೆ ವಿನಾಕಾರಣ