ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮೇಲಧಿಕಾರಿಗಳ ನಿಜ ಬಣ್ಣ ಬಯಲಾಗಲಿದೆ. ಸಾಂಸಾರಿಕವಾಗಿ ಅನಗತ್ಯ ಕಿರಿ ಕಿರಿಗಳನ್ನು ಮೈಮೇಲೆಳೆದುಕೊಳ್ಳಬೇಡಿ. ಮೌನಕ್ಕೆ ಶರಣಾದರೆ ಲೇಸು. ಮಕ್ಕಳ ವಿಚಾರದಲ್ಲಿ ಚಿಂತೆಯಾಗಬಹುದು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಇಷ್ಟು ದಿನ ನಿಮ್ಮ ಬೆನ್ನ ಹಿಂದೆ ಸಂಚು ರೂಪಿಸುತ್ತಿದ್ದವರ ನಿಜ ಬಣ್ಣ ಬಯಲಾಗಲಿದೆ. ಆರ್ಥಿಕವಾಗಿ ಆದಾಯಕ್ಕಿಂತ ಖರ್ಚಾಗುತ್ತಿದೆ ಎಂಬ ಚಿಂತೆ ಕಾಡಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಉಡುಗೊರೆ