ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕ್ರಿಯಾತ್ಮಕ ಕೌಶಲ್ಯಗಳಿಗೆ ಚಾಲನೆ ನೀಡುವಿರಿ. ಮನಸ್ಸಿನ ಬೇಸರ ಕಳೆಯಲು ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಆದರೆ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.ವೃಷಭ: ಕಷ್ಟದ ಪರಿಸ್ಥಿತಿ ಎದುರಿಸಲು ಇಂದೇ ತಯಾರಾಗುವುದು ಉತ್ತಮ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದು ಉತ್ತಮ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ.ಮಿಥುನ: ಇಷ್ಟ